ಮೆಸ್ಕಾಂ ಪ್ರಧಾನ ಕಚೇರಿ ಸ್ವಂತ ಕಟ್ಟಡಕ್ಕೆ ಸ್ಥಳಾಂತರ

Update: 2016-08-08 18:41 GMT

ಮಂಗಳೂರು, ಆ.8: ಎ.ಬಿ.ಶೆಟ್ಟಿ ವೃತ್ತದ ಪ್ಯಾರಡಿಂ ಪ್ಲಾಝಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿಯ ಕಾರ್ಪೊರೇಟ್ ಕಚೇರಿಯನ್ನು ಬಿಜೈಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೆಸ್ಕಾಂ ಭವನಕ್ಕೆ ಸ್ಥಳಾಂತರಿಸಲಾಗಿದೆ. ಪ್ರಧಾನ ಕಚೇರಿಯ ಎಲ್ಲ ಶಾಖೆಗಳು ಕಾರ್ಯಾರಂಭ ಮಾಡಿವೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸುವಂತೆ ಮೆಸ್ಕಾಂ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News