ಮೀನುಗಾರರಿಗೆ ಎಚ್ಚರಿಕೆ

Update: 2016-08-22 18:10 GMT

ಉಡುಪಿ, ಆ.22: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಪಶ್ಚಿಮ ಕರಾವಳಿಯ ಸಮುದ್ರ ತೀರದಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News