ಹೊಯ್ಗೆಬಜಾರ್: ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Update: 2016-08-27 18:25 GMT

ಮಂಗಳೂರು, ಆ.27: ಸರಕಾರಿ ಪ್ರೌಢಶಾಲೆ ಹೊಯ್ಗೆಬಜಾರ್ ಹಾಗೂ ಫಾದರ್ ಮುಲ್ಲರ್ ವೈದ್ಯಕೀಯ ಸಂಸ್ಥೆ ಮತ್ತು ಜೆಪ್ಪು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಹೊಯ್ಗೆಬಜಾರ್ ಸರಕಾರಿ ಪ್ರೌಢಶಾಲೆಯಲ್ಲಿ ಆ.30ರಂದು ಉಚಿತ ವೈದ್ಯಕೀಯ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಅಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 12:30ರವರೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News