ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಡೆಯ ನಿರ್ಧಾರ: ಸಚಿವ ಎಂ.ಬಿ. ಪಾಟೀಲ್
Update: 2016-09-13 04:03 GMT
ಬೆಂಗಳೂರು, ಸೆ.13: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಸಿಎಂ ಭೇಟಿಗೂ ಮುನ್ನ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸರಕಾರದ ಮುಂದಿನ ನಡೆಯ ಬಗ್ಗೆ ಚಚಿ೯ಸುತ್ತೇವೆ.ಸಭೆಯಲ್ಲಿ ಚಚಿ೯ಸಿ ಅಂತಿಮ ತೀಮಾ೯ನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.