ಇಂದು ಕಾಮಗಾರಿಗಳಿಗೆ ಶಿಲಾನ್ಯಾಸ

Update: 2016-11-06 18:06 GMT

 ಮಂಗಳೂರು, ನ.6: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮಹಾನಗರಪಾಲಿಕೆ, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉರ್ವ ಮಾರ್ಕೆಟ್ ಮೈದಾನದಲ್ಲಿ ಮಾರುಕಟ್ಟೆ ಸಹಿತ ವಾಣಿಜ್ಯ ಸಂಕೀರ್ಣ ನಿರ್ಮಾಣ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ನ.7ರಂದು ಪೂರ್ವಾಹ್ನ 11 ಗಂಟೆಗೆ ಏರ್ಪಡಿಸಲಾಗಿದೆ. ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಶಿಲಾನ್ಯಾಸ ನೆರವೇರಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News