ನ.30: ವಿದ್ಯಾರ್ಥಿ ವೇತನ ಅರ್ಜಿಗಳ ಕುರಿತು ಕಾರ್ಯಾಗಾರ

Update: 2016-11-25 18:20 GMT

ಮಂಗಳೂರು, ನ.25: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು 2016-17ನೆ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಅರ್ಜಿಗಳನ್ನು ಕಾಲೇಜಿನ ಹಂತದಲ್ಲಿ ಪರಿಶೀಲನೆ ಮಾಡುವ ವಿಧಾನ ಕುರಿತಾದ ಮಾಹಿತಿ ಕಾರ್ಯಾಗಾರ ನ. 30ರಂದು ಪಾಂಡೇಶ್ವರದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯ ಕಚೇರಿಯಲ್ಲಿ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News