​ಕಾಂಗ್ರೆಸ್‌ನ ಮೂವರು ಹಿರಿಯ ನಾಯಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲು ಶಾಸಕಾಂಗ ಸಭೆ ನಿರ್ಧಾರ

Update: 2017-02-08 05:28 GMT
​ಕಾಂಗ್ರೆಸ್‌ನ ಮೂವರು ಹಿರಿಯ ನಾಯಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲು ಶಾಸಕಾಂಗ ಸಭೆ ನಿರ್ಧಾರ
  • whatsapp icon

ಬೆಂಗಳೂರು, ಫೆ.8: ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ವಿನಾಕಾರಣ ಟೀಕೆ ಮಾಡುತ್ತಿರುವ ಪಕ್ಷದ ಮುಖಂಡರಾದ ಜನಾರ್ದನ ಪೂಜಾರಿ, ಎಚ್.ವಿಶ್ವನಾಥ್ ಹಾಗೂ ಜಾಫರ್ ಶರೀಫ್ ವಿರುದ್ಧ ಕ್ರಮಕ್ಕೆ ಹೈಕಮಾಂಡ್‌ಗೆ ಒತ್ತಾಯಿಸಲು ಶಾಸಕಾಂಗ ಸಭೆಯಲ್ಲಿ ನಿರ್ಧರಿಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಳಗ್ಗೆ ವಿಧಾನ ಸೌಧದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News