ವಸತಿ ಯೋಜನೆಗಳ ಅನುಷ್ಠಾನ ಜಾಗೃತ ಸಮಿತಿಯ ಸದಸ್ಯರಾಗಿ ಆಯ್ಕೆ

Update: 2017-05-05 18:45 GMT

ಕಾಪು, ಮೇ 5: ಕಾಪು ವಿಧಾನಸಭಾ ಕ್ಷೇತ್ರದ ವಸತಿ ಯೋಜನೆಗಳ ಅನುಷ್ಠಾನ ಜಾಗೃತ ಸಮಿತಿಯ ಸದಸ್ಯರಾಗಿ ಶಕುಂತಳಾ ಭಾಸ್ಕರ್ ಆಯ್ಕೆಯಾಗಿದ್ದಾರೆ.

 ಶಾಸಕ ವಿನಯ್ ಕುಮಾರ್ ಸೊರಕೆಯವರ ಶಿಫಾರಸಿನ ಮೇರೆಗೆ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಸಿ.ಎಸ್. ಈ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News