ಉದ್ಯೋಗಸ್ಥ ಮಹಿಳೆಯರ ಹಾಸ್ಟೆಲ್: ಅರ್ಜಿ ಆಹ್ವಾನ

Update: 2017-06-18 18:20 GMT

ಮಂಗಳೂರು, ಜೂ.18: ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ಮಂಗಳಗಂಗೋತ್ರಿಯಲ್ಲಿರುವ ಉದ್ಯೋಗಸ್ಥ ಮಹಿಳೆಯರ ವಸತಿನಿಲಯಕ್ಕೆ ಪ್ರವೇಶ ಪಡೆಯಲು ಉದ್ಯೋಗಸ್ಥ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ.

ಪ್ರವೇಶ ಪಡೆಯಲು ಹೊಂದಿರಬೇಕಾದ ಅರ್ಹತೆ ಹಾಗೂ ಪ್ರವೇಶ ಶುಲ್ಕಕ್ಕೆ ಸಂಬಂಧಿಸಿದ ಮಾಹಿತಿಯನ್ನು ವಸತಿನಿಲಯದ ಕಚೇರಿಯಿಂದ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2287642 ಸಂಪರ್ಕಿಸಲು ನಿಲಯಪಾಲಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News