​ಯುವತಿ ನಾಪತ್ತೆ

Update: 2017-09-16 17:00 GMT

ಮಣಿಪಾಲ, ಸೆ.16: ಮಣಿಪಾಲದ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ನರಸಿಂಹ ರಾಜಪುರ ತಾಲೂಕಿನ ಕಾನೂನು ಗ್ರಾಮದ ಶೇಖರಪ್ಪ ಎಂಬವರ ಮಗಳು ಶಶಿಕಲಾ(21) ಎಂಬವರು ಸೆ.12ರಂದು ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News