​ಮಣಿಪಾಲದಲ್ಲಿ ಕ್ರಿಕೆಟ್ ತರಬೇತಿ ಶಿಬಿರ

Update: 2017-10-06 18:05 GMT

ಉಡುಪಿ, ಅ.6: ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯು ಮಣಿಪಾಲ ವಿವಿ ಸಹಕಾರದೊಂದಿಗೆ ಮಣಿಪಾಲ ವಿವಿಯ ಎಂಡ್ ಪಾಯಿಂಟ್ ಕ್ರಿಕೆಟ್ ಮೈದಾನದಲ್ಲಿ ವಾರಾಂತ್ಯದ ಕ್ರಿಕೆಟ್ ತರಬೇತಿ ಶಿಬಿರವನ್ನು ಆಯೋಜಿಸಿದೆ.

ಶಿಬಿರದಲ್ಲಿ ಭಾಗವಹಿಸಲಿಚ್ಛಿಸುವವರು ಹೆಚ್ಚಿನ ವಿವರಗಳಿಗೆ ಶಿಬಿರ ಸಂಯೋಜಕ ರಮೇಶ್ ಕೆ.ಪಿ. (ಮೊಬೈಲ್:9964281449) ಇವರನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News