​ಆತ್ಮಹತ್ಯೆ

Update: 2017-10-11 17:45 GMT

ಕಾರ್ಕಳ, ಅ.11: ಮಲೇರಿಯಾ ಜ್ವರದಿಂದ ಬಳಲುತ್ತಿದ್ದ ನಲ್ಲೂರು ಗ್ರಾಮ ಹಮಣಿಬೆಟ್ಟು ನಿವಾಸಿ ಮೋಹನ್ ಕುಲಾಲ್(54) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಅ.10ರಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News