ಅ.16 ರಂದು ಫೋಕ್ಸೊ ಕಾರ್ಯಗಾರ

Update: 2017-10-13 17:12 GMT

ಉಡುಪಿ, ಅ.13: ಜಿಪಂ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಗ್ರಾಪಂನ ನೋಡಲ್ ಅಧಿಕಾರಿಗಳು ಹಾಗೂ ಇತರೆ ಚುನಾಯಿತ ಪ್ರತಿನಿಧಿಗಳಿಗೆ ಮಕ್ಕಳ ಹಕ್ಕುಗಳು ಹಾಗೂ ರಕ್ಷಣೆ, ಮಕ್ಕಳ ಗ್ರಾಮ ಸಬೆ, ಪೋಕ್ಸೋ ಕಾಯಿದೆ ಮತ್ತು ಬಾಲನ್ಯಾಯ ಕಾಯ್ದೆಯ ಕುರಿತು ಒಂದು ದಿನದ ಜಿಲ್ಲಾ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಮಣಿಪಾಲದಲ್ಲಿರುವ ಡಾ.ವಿ.ಎಸ್.ಆಚಾರ್ಯ ಸಬಾಂಗಣದಲ್ಲಿ ಅ.16 ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಾಗಾರ ಆರಂಗೊಳ್ಳಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News