ಸಾಗರ: ಸಿಎಂ ಸಿದ್ದರಾಮಯ್ಯ ರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
Update: 2018-01-06 09:33 GMT
ಶಿವಮೊಗ್ಗ, ಜ. 6: ಕರ್ನಾಟಕ ರಾಜ್ಯ ಪ್ರವಾಸದ 22ನೆ ದಿನವಾದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭೆ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಸಚಿವರು, ಶಾಸಕರು ಹಾಗು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.