ಹಾಸನ: ಸಚಿವ ಎ.ಮಂಜುರಿಂದ ಗಣರಾಜ್ಯೋತ್ಸವದ ಧ್ವಜಾರೋಹಣ
Update: 2018-01-26 06:14 GMT
ಹಾಸನ, ಜ.26: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ 69ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ನೆರವೇರಿಸಿ ಸಂದೇಶ ನೀಡಿದರು.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ರಾಹೋಲ್ ಕುಮಾರ್ ಶಾಹಪುರ್ ವಾಡ್, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಜಾನಕಿ ಉಪಸ್ಥಿತರಿದ್ದರು.