ಮೂಡಿಗೆರೆ: ಸರಣಿ ಅಪಘಾತ; 10 ಮಂದಿಗೆ ಗಾಯ

Update: 2018-01-28 06:26 GMT

ಮೂಡಿಗೆರೆ, ಜ.28: ಸರಕಾರಿ ಬಸ್, ಎರಡು ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ 10 ಮಂದಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಮೂಡಿಗೆರೆ ತಾಲೂಕಿನ‌ ಫಲ್ಗುಣಿ ಗ್ರಾಮದ ಸಮೀಪ ನಡೆದಿದೆ.

ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

 ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News