ಇಂದು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಪುಣ್ಯಸ್ಮರಣೆ

Update: 2018-01-30 10:44 IST
ಇಂದು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಪುಣ್ಯಸ್ಮರಣೆ
  • whatsapp icon

 ಹೊಸದಿಲ್ಲಿ, ಜ.30: ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 70 ನೇ ವರ್ಷದ ಪುಣ್ಯಸ್ಮರಣೆಯ ದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್,  ಪ್ರಧಾನಮಂತ್ರಿ ನರೇಂದ್ರಮೋದಿ, ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ , ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ,ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಸೇರಿದಂತೆ ಹಲವು ಮಂದಿ ಗಣ್ಯರು ರಾಜ್ ಘಾಟ್ ನಲ್ಲಿರುವ ಗಾಂಧಿ ಸಮಾಧಿ ಬಳಿ ತೆರಳಿ ನಮನ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News