ತ್ರಿಪುರಾದಲ್ಲಿ ಬಿಜೆಪಿ ಮೇಲುಗೈ

Update: 2018-03-03 05:02 GMT

ಹೊಸದಿಲ್ಲಿ, ಮಾ.3: ತ್ರಿಪುರಾ ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಮತ್ತು ಎಡರಂಗದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.  ಬಿಜೆಪಿ ಮೇಲುಗೈ ಸಾಧಿಸಿದೆ.

ಬಿಜೆಪಿ 32ರಲ್ಲಿ ಮತ್ತು ಎಡರಂಗ 25ರಲ್ಲಿ ಮೇಲುಗೈ ಸಾಧಿಸಿದೆ.

ಕಳೆದ 25 ವರ್ಷಗಳಿಂದ  ಆಡಳಿತದ ಚುಕ್ಕಾಣಿ ಹಿಡಿದಿರುವ ಸಿಪಿಎಂಗೆ ಈ ಬಾರಿ ಚುನಾವಣೆಯಲ್ಲಿ ಹಿನ್ನಡೆ ಕಂಡು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News