ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ಇಬ್ಬರು ಮೃತ್ಯು

Update: 2018-03-14 07:58 GMT

ಪುಣೆ, ಮಾ.14: ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆಯ ಶಿವಾಜಿನಗರದ ಈ ಫ್ಯಾಕ್ಟರಿಯಿದ್ದು, ಸಿಹಿತಿಂಡಿಗಳ ಪ್ರಿಂಟೆಡ್  ಬಾಕ್ಸ್ ಗಳನ್ನು ತಯಾರಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಫ್ಯಾಕ್ಟರಿಯಲ್ಲಿದ್ದ ಇಬ್ಬರು ಕಾರ್ಮಿಕರು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News