ಎಸೆಸೆಲ್ಸಿ ಪರೀಕ್ಷೆ: ಮಂಜನಾಡಿ ಅಲ್ ಮದೀನಾ ಶಾಲೆಗೆ ಉತ್ತಮ ಫಲಿತಾಶ
Update: 2019-05-03 05:21 GMT
ಮಂಗಳೂರು, ಮೇ 3: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಜನಾಡಿಯ ಅಲ್ ಮದೀನಾ ಆಂಗ್ಲ ಮಾಧ್ಯಮ ಪ್ರೌಢಶಾಲೆ 94 ಶೇ. ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆ 80 ಶೇ. ಫಲಿತಾಂಶ ದಾಖಿಲಿಸಿದೆ.
ಆಂಗ್ಲ ಮಾಧ್ಯಮ ವಿದ್ಯಾರ್ಥಿ ಮುಹಮ್ಮದ್ ಸಾನಿದ್ 574(91.84 ಶೇ.) ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಉಳಿದಂತೆ ಒಂಬತ್ತು ಮತ್ತು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಇಬ್ಬರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.