ಮೇ 6ರಿಂದ ಉಚಿತ ಬೇಸಿಗೆ ಶಿಬಿರ
Update: 2019-05-04 12:48 GMT
ಉಡುಪಿ, ಮೇ 4: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮೇ 6ರಿಂದ 17 ರವರೆಗೆ ಅಂಬಲಪಾಡಿಯಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆಯಲ್ಲಿ ಉಚಿತ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ 9ರಿಂದ 16ವರ್ಷದೊಳಗಿನ ಮಕ್ಕಳು ಶಿಬಿರದಲ್ಲಿ ಬಾಗವಹಿಸ ಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನೆ, ಉಡುಪಿ ದೂರವಾಣಿ ಸಂಖ್ಯೆ:0820-2524055ನ್ನು ಸಂಪರ್ಕಿಸುವಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಆಸಕ್ತ 9ರಿಂದ 16ವರ್ಷದೊಳಗಿನ ಮಕ್ಕಳು ಶಿಬಿರದಲ್ಲಿ ಬಾಗವಹಿಸ ಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನೆ, ಉಡುಪಿ ದೂರವಾಣಿ ಸಂಖ್ಯೆ:0820-2524055ನ್ನು ಸಂಪರ್ಕಿಸುವಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.