ಉಡುಪಿ: ಮೇ 7ಕ್ಕೆ ಬಸವ ಜಯಂತಿ

Update: 2019-05-04 13:35 GMT

ಉಡುಪಿ, ಮೇ 4: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬಸವ ಜಯಂತಿ ಆಚರಣೆಯು ಮೇ 7ರಂದು ಬೆಳಗ್ಗೆ 10:00ಕ್ಕೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News