ವಾರಸುದಾರರಿಗೆ ಸೂಚನೆ

Update: 2019-05-04 13:40 GMT

ಉಡುಪಿ, ಮೇ 4: ತಾಲೂಕಿನ ಹೆರ್ಗಾ ಗ್ರಾಮದ ಮಾಣಿಬೆಟ್ಟು ಎಂಬಲ್ಲಿ ಸುಮಾರು 25-30 ವರ್ಷ ಪ್ರಾಯದ ಅಪರಿಚಿತ ಗಂಡಸು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರ ವಾರಸುದಾರರು ಯಾರಾ ದರೂ ಇದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2570328, 9480805448, 9480805475 ಅಥವಾ ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ.ನಂ: 0820-2526444ನ್ನು ಸಂಪರ್ಕಿಸುವಂತೆ ಮಣಿಪಾಲ ಪೊಲಿೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News