ಸೋಮವಾರದಿಂದ ರಮಝಾನ್: ದ.ಕ. ಜಿಲ್ಲಾ ಖಾಝಿ ಘೋಷಣೆ

Update: 2019-05-05 14:23 GMT

ಮಂಗಳೂರು, ಮೇ 5: ಪವಿತ್ರ ರಮಝಾನ್‌ನ ಪ್ರಥಮ ಚಂದ್ರ ದರ್ಶನವು ರವಿವಾರ ಆಗಿರುವುದರಿಂದ ಸೋಮವಾರದಿಂದ (ಮೇ 6) ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News