ಮಂಗಳೂರು: ಬಸವೇಶ್ವರ ಜಯಂತಿ

Update: 2019-05-07 17:15 GMT

ಮಂಗಳೂರು, ಮೇ 7: ದ.ಕ. ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಬಸವೇಶ್ವರ ಜಯಂತಿಯನ್ನು ನಗರದ ತುಳು ಭವನದಲ್ಲಿ ಮಂಗಳವಾರ ಆಚರಿಸಲಾಯಿತು.

ಬಸವಣ್ಣನವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾಲಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಜಿಪಂ ಉಪ ಕಾರ್ಯದರ್ಶಿ ಮಹೇಶ್, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಗುರುಮೂರ್ತಿ, ಕರಾವಳಿ ವೀರಶೈವ ಸಂಘದ ಸಹಾಯ ಕಾರ್ಯದರ್ಶಿ ವಿವೇಕ ಶೆಟ್ಟರ್, ನಿರ್ದೇಶಕ ಆರ್.ಎನ್. ಬಸವರಾಜ್, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News