ಮಂಗಳೂರು: ಸ್ಟೇಟ್ ಬ್ಯಾಂಕ್ ಬಳಿಯ ಪಾರ್ಕ್ ನಲ್ಲಿ ಅಪರಿಚಿತನ ಕೊಲೆ

Update: 2019-05-08 03:55 GMT

ಮಂಗಳೂರು: ಸ್ಟೇಟ್ ಬ್ಯಾಂಕ್ ಬಳಿಯ ಪಾರ್ಕ್ ನಲ್ಲಿ ಅಪರಿಚಿತನೋರ್ವನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ.

ಆತನಿಗೆ ಗಂಭೀರವಾಗಿ ಹಲ್ಲೆಗೈದು ನಂತರ ದೇಹದ ಮೇಲೆ ಸಿಮೆಂಟ್ ಚಪ್ಪಡಿಯನ್ನು ಇರಿಸಿದ್ದು, ಮೃತನ ಗುರುತು ಪತ್ತೆಯಾಗಿಲ್ಲ.

ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News