ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿ: ಅರ್ಜಿ ಆಹ್ವಾನ

Update: 2019-05-09 13:05 GMT

ಮಂಗಳೂರು, ಮೇ 9: ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ ವಯೋಶ್ರೇಷ್ಠ ಸಮ್ಮಾನ್ 2019 ರಾಷ್ಟ್ರ ಪ್ರಶಸ್ತಿಗೆ ದ.ಕ. ಜಿಲ್ಲೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಪಂ ಕಟ್ಟಡ, ಕೊಟ್ಟಾರ, ಮಂಗಳೂರು ಈ ಕಚೇರಿಗೆ ಅರ್ಜಿಗಳನ್ನು ಮೇ 13 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824- 2458173ನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News