ಮೇ 10: ಹೇಮರೆಡ್ಡಿ ಮಲ್ಲಮ್ಮ ಜಯಂತಿ
Update: 2019-05-09 14:37 GMT
ಉಡುಪಿ, ಮೇ 9: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಮೇ 10ರ ಶುಕ್ರವಾರ ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿಕಛೇರಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.