ಮೋದಿ ಮೇ 26ರಂದು ಎರಡನೇ ಬಾರಿ ಪ್ರಧಾನ ಮಂತ್ರಿಯಾಗಿ ಪ್ರಮಾಣ

Update: 2019-05-23 14:00 IST
ಮೋದಿ ಮೇ 26ರಂದು ಎರಡನೇ ಬಾರಿ ಪ್ರಧಾನ ಮಂತ್ರಿಯಾಗಿ ಪ್ರಮಾಣ
  • whatsapp icon

ಹೊಸದಿಲ್ಲಿ.ಮೇ 23: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 26ರಂದು ಎರಡನೇ ಬಾರಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ 346 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವಿನೊಂದಿಗೆ ಬಹುಮತ ಗಳಿಸಿದೆ. ಆದರೆ ಕಾಂಗ್ರೆಸ್ ಮತ್ತೊಮ್ಮೆ ಅಧಿಕೃತ ವಿಪಕ್ಷ ಸ್ಥಾನವನ್ನು ಕಳೆದುಕೊಂಡಿದೆ.

ಬಿಜೆಪಿಯ ಎಲ್ಲ ಸಂಸದರಿಗೂ ಮೇ 25ರಂದು ದಿಲ್ಲಿಯಲ್ಲಿ ನಡೆಯಲಿರುವ ಬಿಜೆಪಿಯ ಸಂಸದೀಯ ಪಕ್ಷದ ಸಭೆಗೆ ಹಾಜರಾಗುವಂತೆ ಹೈಕಮಾಂಡ್ ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News