ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್: ನಾಮನಿರ್ದೇಶಿತ ಸದಸ್ಯರ ನೇಮಕಾತಿ ರದ್ದು

Update: 2019-08-01 15:51 GMT

ಬೆಂಗಳೂರು, ಆ.1: ರಾಜ್ಯದ ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ನೇಮಕ ಮಾಡಲಾಗಿರುವ ನಾಮನಿರ್ದೇಶಿತ ಸದಸ್ಯರ ನೇಮಕಾತಿಯನ್ನು ‘ಕರ್ನಾಟಕ ಪುರಸಭೆಗಳ ಕಾಯ್ದೆ 1964ರ ಕಲಂ 18(1)(ಬಿ)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ನಗರಾಭಿವೃದ್ಧಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎ.ವಿಜಯಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News