ಚಿಕ್ಕಮಗಳೂರು : ಭಾರೀ ಮಳೆಗೆ ಕೊಗ್ರೆ - ಶೃಂಗೇರಿ ರಸ್ತೆ ಸಂಚಾರ ಬಂದ್

Update: 2019-08-06 05:59 GMT

ಚಿಕ್ಕಮಗಳೂರು : ಮಲೆನಾಡಿನಲ್ಲಿ ಭಾರೀ ಮಳೆಗೆ ಕೊಗ್ರೆ ಶೃಂಗೇರಿ ರಸ್ತೆ ಸಂಚಾರಕ್ಕೆ ತಡೆಯಾಗಿದೆ. 

ಭಾರೀ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುಲ್ಲಿನಗದ್ದೆ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News