ಶಿವಮೊಗ್ಗ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

Update: 2019-08-09 15:51 GMT

ಶಿವಮೊಗ್ಗ, ಆ. 9: ಜಿಲ್ಲೆಯಾದ್ಯಂತ ಮಳೆ ಮುಂದುವರಿದಿರುವುದು ಹಾಗೂ ಹಲವೆಡೆ ಪ್ರವಾಹ ಸ್ಥಿತಿಯಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ ಕೂಡ ಜಿಲ್ಲೆಯ ಶಾಲೆ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News