ವೈಶಾಲಿ ಎಂ.ಎಲ್. ವರ್ಗಾವಣೆ

Update: 2019-08-19 18:28 GMT

ಬೆಂಗಳೂರು, ಆ.19: ಹಾಸನ ಜಿಲ್ಲೆಯ ಹೆಚ್ಚುವರಿ ಉಪ ಆಯುಕ್ತೆ ಹಾಗೂ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವೈಶಾಲಿ ಎಂ.ಎಲ್. ಅವರನ್ನು ಶಿವಮೊಗ್ಗ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ಸೋಮವಾರ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News