ಪಾಕ್ ನಿಂದ ಖಂಡಾಂತರ ಕ್ಷಿಪಣಿ ಪರೀಕ್ಷೆ

Update: 2019-08-29 08:26 GMT

ಕರಾಚಿ, ಆ.29: ಯುದ್ಧದಾಹಿ ಪಾಕಿಸ್ತಾನ ಬುಧವಾರ ರಾತ್ರಿ ಅಣ್ವಸ್ತ್ರವನ್ನು ಕೊಂಡೊಯ್ಯುವ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ್ದು, ಇದರಿಂದಾಗಿ ವಿಮಾನಗಳ ಹಾರಾಟಕ್ಕೆ ತೊಂದರೆ ಉಂಟಾಗಿದೆ. 

ಪಾಕ್ ವಾಯು ಮಾರ್ಗದಲ್ಲಿ ಭಾರತದ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಿರುವ ಪಾಕಿಸ್ತಾನ ಭಾರತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ ವಿಧಿ 370 ರದ್ದತಿ ಬಳಿಕ   ಭಾರತದ ಮೇಲೆ ಪಾಕಿಸ್ತಾನ  ಒಂದಲ್ಲಾ ಒಂದು ರೀತಿಯಲ್ಲಿ ಕಿಡಿ ಕಾರುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News