ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಸ್ಥಳ ಬದಲಾವಣೆ

Update: 2019-09-16 12:43 GMT

ಬೆಂಗಳೂರು, ಸೆ.16: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸೆ.18ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮೂರನೆ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಶಾಸಕಾಂಗ ಪಕ್ಷದ ಸಭೆಯನ್ನು ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News