ಮನಪಾ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

Update: 2019-10-24 16:45 GMT

ಮಂಗಳೂರು, ಅ. 24: ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡುಗಳಿಗೆ ಅಧಿಸೂಚನೆ ಹೊರಡಿಸಿದಂತೆ ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಅ.31ರೊಳಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮೊದಲ ದಿನವಾದ ಗುರುವಾರ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News