ಗ್ರಾಪಂ ಉಪಚುನಾವಣೆ 19 ನಾಮಪತ್ರ ಕ್ರಮಬದ್ಧ

Update: 2019-11-02 15:10 GMT

ಮಂಗಳೂರು, ನ.2: ದ.ಕ. ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ಖಾಲಿ ಇರುವ 7 ಸ್ಥಾನಗಳಿಗೆ ನಡೆಯುವ ಉಪ ಚುನಾವಣೆಗೆ ನಾಮಪತ್ರ ಪರಿಶೀಲನೆ ನಂತರ 19 ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News