ಅಡ್ಕರೆ ಪಡ್ಪು ಅಲ್ ಇಹ್ಸಾನ್ ಯೂತ್ ಅಸೋಸಿಯೇಷನ್ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ
Update: 2019-11-10 17:29 GMT
ಕೊಣಾಜೆ: ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಫಾ (ಸ.ಅ) ರ ಜನ್ಮ ದಿನಾಚರಣೆಯನ್ನು ದೇರಳಕಟ್ಟೆಯ ಅಡ್ಕರಪಡ್ಪುವಿನ ಅಲ್ ಇಹ್ಸಾನ್ ಯೂತ್ ಅಸೋಸಿಯೇಷನ್ ಎಂಬ ಯುವ ಸಂಘಟನೆಯ ನೇತೃತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮದ ಮೂಲಕ ಮೀಲಾದುನ್ನಬಿಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.