ನೌಕಾಪಡೆಯ ಮಾಜಿ ಮುಖ್ಯಸ್ಥ ಸುಶೀಲ್ ಕುಮಾರ್ ನಿಧನ

Update: 2019-11-27 06:28 GMT

ಹೊಸದಿಲ್ಲಿ, ನ.27: ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ಸುಶೀಲ್ ಕುಮಾರ್ (79) ಅವರು ಅನಾರೋಗ್ಯದಿಂದ ದಿಲ್ಲಿಯ  ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾದರು. ಕುಮಾರ್ 1998 ರಿಂದ 2000 ರವರೆಗೆ ನೌಕಾಪಡೆಯ ಮುಖ್ಯಸ್ಥರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News