ಸುಪ್ರೀಂ ಕೋರ್ಟ್ ಉದ್ಯೋಗಿಗೆ ಕೊರೋನ ಸೋಂಕು ದೃಢ

Update: 2020-04-27 18:05 GMT

ಹೊಸದಿಲ್ಲಿ: ಎಪ್ರಿಲ್ 16ರಂದು ಕೋರ್ಟ್ ಸಂಕೀರ್ಣಕ್ಕೆ ಬಂದಿದ್ದ ಸುಪ್ರೀಂ ಕೋರ್ಟ್ ನ ಉದ್ಯೋಗಿಯೊಬ್ಬರಿಗೆ ಕೊರೋನ ವೈರಸ್ ಇರುವುದು ದೃಢಪಟ್ಟಿದೆ.

ಎಪ್ರಿಲ್ 16ರಂದು ಇವರು ಇಡೀ ದಿನ ಸುಪ್ರೀಂ ಕೋರ್ಟ್ ಕಟ್ಟಡದಲ್ಲಿ ಕೆಲಸ ಮಾಡಿದ್ದರು ಎಂದು ತಿಳಿದುಬಂದಿದೆ. ಈ ವ್ಯಕ್ತಿಯ ಜೊತೆ ಒಬ್ಬರು ರಿಜಿಸ್ಟ್ರಾರ್ ಗಳು ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News