ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ

Update: 2020-05-12 07:23 GMT

ಹೊಸದಿಲ್ಲಿ: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಿನ್ನೆಯಷ್ಟೇ ಪ್ರಧಾನಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ 6 ಗಂಟೆಗಳ ವಿಡಿಯೋ ಕಾನ್ಫರೆನ್ಸ್  ನಲ್ಲಿ ಕೋವಿಡ್ ವಿರುದ್ಧದ ಹೋರಾಟದ ಬಗ್ಗೆ ಚರ್ಚಿಸಿದ್ದರು.

ನಿನ್ನೆಯ ಸಭೆಯಲ್ಲಿ ಮೇ 17ರ ನಂತರ ಲಾಕ್ ಡೌನ್ ಮುಂದುವರಿಸುವ ಸೂಚನೆಯನ್ನು ನೀಡಲಾಗಿತ್ತು ಮತ್ತು ನಿರ್ಬಂಧಗಳನ್ನು ಸಡಿಲಿಸಲಾಗುವ ಸಾಧ್ಯತೆಯ ಬಗ್ಗೆ ಮಾಹಿತಿ ನೀಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News