ಆಧಾರ್-ಪಾನ್ ಕಾರ್ಡ್ ಜೋಡಣೆಯ ಕೊನೆಯ ದಿನಾಂಕ ಮುಂದೂಡಿಕೆ

Update: 2020-07-06 14:02 GMT

ಹೊಸದಿಲ್ಲಿ: ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಜೋಡಿಸುವ ಕೊನೆಯ ದಿನಾಂಕವನ್ನು 2021ರ ಮಾರ್ಚ್ 31ಕ್ಕೆ ಕೇಂದ್ರ ಸರಕಾರವು ವಿಸ್ತರಿಸಿದೆ. ಕೊರೋನ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರಕಾರವು ಈ ನಿರ್ಧಾರವನ್ನು ಕೈಗೊಂಡಿದೆ.

“ನಾವು ಸದ್ಯದಲ್ಲಿರುವ ಪರಿಸ್ಥಿತಿಯನ್ನು ಮನಗಂಡು ಪಾನ್-ಆಧಾರ್ ಲಿಂಕ್ ಮಾಡುವ ದಿನಾಂಕವನ್ನು 2021ರ ಮಾರ್ಚ್ 31ಕ್ಕೆ ಮುಂದೂಡಲಾಗಿದೆ” ಎಂದು ಆದಾಯ ತೆರಿಗೆ ಇಲಾಖೆಯು ಟ್ವೀಟ್ ನಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News