ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2020-08-25 15:35 GMT

ಮಣಿಪಾಲ, ಆ.25: ಗಾಂಜಾ ಸೇವಿಸಿ ಆ.22ರಂದು ಬೆಳಗ್ಗೆ 11ಗಂಟೆ ಸುಮಾರಿಗೆ ಮಣಿಪಾಲ ಪೊಲೀಸ್ ಠಾಣೆಗೆ ಆಗಮಿಸಿದ ಪೆರಂಪಳ್ಳಿಯ ಕೆನ್ನೆತ್ ಡಿಸೋಜ(25) ಎಂಬಾತನನ್ನು ಮಣಿಪಾಲ ಪೊಲೀಸರು ವಶಕ್ಕೆ ಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News