ಮಾಜಿ ಶಾಸಕ ಮಂಕಾಳು ವೈದ್ಯಗೆ ಕೊರೋನ ಪಾಸಿಟಿವ್

Update: 2020-08-29 15:12 GMT

ಭಟ್ಕಳ: ಮಾಜಿ ಶಾಸಕ ಮಂಕಾಳು ವೈದ್ಯರು ಕೊರೋನ ಪರೀಕ್ಷೆಗೆ ಒಳಗಾಗಿದ್ದು, ವರದಿ ಪಾಸಿಟಿವ್ ಬಂದಿದೆ.

ಸದ್ಯ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಯಾವುದೇ ಕಾರಣದಿಂದ ಆತಂಕ ಪಡುವ ಅಗತ್ಯ ಇಲ್ಲ ಎಂದು ಮಂಕಾಳು ವೈದ್ಯ ತಿಳಿಸಿದ್ದಾರೆ.

  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News