ಐಟಿಐ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2020-10-23 14:06 GMT

ಉಡುಪಿ, ಅ.23: ಉಡುಪಿ ಸರಕಾರಿ ಐಟಿಐ ಸಂಸ್ಥೆಯಲ್ಲಿ ಒಂದು ವರ್ಷ ಮತ್ತು 2 ವರ್ಷದ ಐ.ಟಿ.ಐ ಕೋರ್ಸ್‌ಗಳ ಪ್ರವೇಶಕ್ಕಾಗಿ ಎಸೆಸೆಲ್ಸಿ ಉತ್ತೀರ್ಣ ರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಡುಪಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ದೂರವಾಣಿ ಸಂಖ್ಯೆ:0820-2986145ನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News