ತಾಳೆ ಕೃಷಿ : ರೈತರಿಗೆ ಸಹಾಯಧನ

Update: 2020-11-08 15:33 GMT

ಮಂಗಳೂರು, ನ.7: ತೋಟಗಾರಿಕೆ ಇಲಾಖೆಯಿಂದ ತಾಳೆ ಬೆಳೆ ಹೊಸ ಪ್ರದೇಶದ ವಿಸ್ತರಣೆ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಂಗಳೂರಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (8277806378, 0824-2423615), ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (8277806371, 08255-234102), ಪುತ್ತೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (9731854527, 08251-230905), ಸುಳ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (9880993238, 08257-232020), ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು (8277806380, 08256-232148) ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News