​ವಾರ್ಡ್ ಸಮಿತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Update: 2020-11-17 14:49 GMT

ಮಂಗಳೂರು, ನ.17: ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ಗಳಲ್ಲಿ ಸರಕಾರದ ನಿರ್ದೇಶನದ ಮೇರೆಗೆ ಸಾಂವಿಧಾನಿಕವಾಗಿ ವಾರ್ಡ್ ಸಮಿತಿಗಳನ್ನು ರಚಿಸಲು ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.4ರವರೆಗೆ ವಿಸ್ತರಿಸಲಾಗಿದೆ ಎಂದು ಮನಪಾ ಆಯುಕ್ತರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News