ಉಡುಪಿ: ಬುಧವಾರ ನೀರು ಸರಬರಾಜಿನಲ್ಲಿ ವ್ಯತ್ಯಯ
Update: 2020-11-30 15:50 GMT
ಉಡುಪಿ, ನ.30: ಬಜೆ ಕುಡಿಯುವ ನೀರು ಪಂಪಿಂಗ್ ಸ್ಟೇಷನ್‌ನಲ್ಲಿ ನೀರು ಸರಬರಾಜು ಮುಖ್ಯ ಕೊಳವೆ ದುರಸ್ಥಿ ಕಾಮಗಾರಿ ನಡೆಸಬೇಕಾಗಿರುವುದರಿಂದ ಡಿ.2ರ ಬುಧವಾರದಂದು ಉಡುಪಿ ನಗರಸಭಾ ವ್ಯಾಪ್ತಿಯ ನೀರು ಸರಬರಾಜಿ ನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.