ಮಂಗಳೂರು: ಉದ್ಯಮಿ ಹಾಜಿ ಸಲೀಮ್ ಅಹ್ಮದ್ ನಿಧನ

Update: 2020-12-08 06:08 GMT

ಮಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಹಾಜಿ ಸಲೀಮ್ ಅಹ್ಮದ್ (84) ನಗರದ ಜೆಪ್ಪು ಎಂ.ಆರ್.ಭಟ್ ಲೇನ್‌ನ ಸ್ವಗೃಹದಲ್ಲಿ ಸೋಮವಾರ ನಿಧನರಾದರು.

ಸಿಟಿ ಬಿಲ್ಡರ್ಸ್ ಸಂಸ್ಥೆಯ ಮುಖ್ಯಸ್ಥರಾಗಿದ್ದ ಅವರು, ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು.

ಮೃತರು ಪುತ್ರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News