ದ.ಕ. ಜಿಲ್ಲೆಯಲ್ಲಿ ಹೊಸದಾಗಿ 34 ಮಂದಿಗೆ ಕೊರೋನ ಸೋಂಕು ದೃಢ

Update: 2020-12-19 15:56 GMT

ಮಂಗಳೂರು, ಡಿ.19: ದ.ಕ. ಜಿಲ್ಲೆಯಲ್ಲಿ 34 ಮಂದಿ ಕೊರೋನ ಸೋಂಕು ತಗುಲಿದ್ದು, 33 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿನ 32,556 ಸೋಂಕಿತರ ಪೈಕಿ 31,387 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ಗೆ 732 ಮಂದಿ ಮೃತಪಟ್ಟಿದ್ದು, 437 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News